Kural - 131

ನಡೆತೆಯೇ ಎಲ್ಲರಿಗೂ ಮೇಲ್ಮೆಯನ್ನು ತರುವುದರಿಂದ, ಅದನ್ನು(ನಡತೆಯನ್ನು) ಪ್ರಾಣಕ್ಕಿಂತ ಮೇಲಾಗಿ ಕಾಪಾಡಿಕೊಳ್ಳಬೇಕು.
Tamil Transliteration
Ozhukkam Vizhuppan Tharalaan Ozhukkam
Uyirinum Ompap Patum.
| Section | Division I: ಧರ್ಮ ಭಾಗ |
|---|---|
| Chapter Group | ಅಧ್ಯಾಯ: 11 - 20 |
| chapter | ನಡತೆಯುಳ್ಳವನಾಗಿರುವುದು |