Kural - 150
ಧರ್ಮದ ಎಲ್ಲೆಯನ್ನು ಮೀರಿ ಅಲ್ಲದ್ದನ್ನು ಮಾಡಿದರೂ ಪರಸ್ತ್ರೀಯ ಅಂಗಲಾವಣ್ಯವನ್ನು ಬಯಸದಿರುವುದು ಒಳ್ಳೆಯದು.
Tamil Transliteration
Aranvaraiyaan Alla Seyinum Piranvaraiyaal
Penmai Nayavaamai Nandru.
Section | Division I: ಧರ್ಮ ಭಾಗ |
---|---|
Chapter Group | ಅಧ್ಯಾಯ: 11 - 20 |
chapter | ಪರಸ್ತ್ರೀಯರನ್ನು ಬಯಸದಿರುವುದು |