Kural - 167
ಅಸೂಯೆ ಉಳ್ಳವನನ್ನು ಲಕ್ಷ್ಮಿ ಸಹಿಸದೆ ಅವನನ್ನು ತನಕ್ಕ ದರಿದ್ರ ಲಕ್ಷ್ಮಿಗೆ ತೋರಿಸಿ ಬಿಡುವಳು.
Tamil Transliteration
Avviththu Azhukkaaru Utaiyaanaich Cheyyaval
Thavvaiyaik Kaatti Vitum.
Section | Division I: ಧರ್ಮ ಭಾಗ |
---|---|
Chapter Group | ಅಧ್ಯಾಯ: 11 - 20 |
chapter | ಅಸೂಯೆ ಪಡದಿರುವುದು |