Kural - 200
ಮಾತುಗಳಲ್ಲಿ ಫಲವಿರುವುದನ್ನೇ ಆಡಬೇಕು; ಫಲವಿರದ ಮಾತುಗಳನ್ನು ಆಡಲೇ ಕೂಡದು.
Tamil Transliteration
Solluka Sollir Payanutaiya Sollarka
Sollir Payanilaach Chol.
Section | Division I: ಧರ್ಮ ಭಾಗ |
---|---|
Chapter Group | ಅಧ್ಯಾಯ: 11 - 20 |
chapter | ವ್ಯರ್ಥಲಾಪ ಮಾಡದ್ರುವುದು |