Kural - 386

ಕಾಣಲು ಸುಲಭನಾಗಿ, ಕಡುನುಡಿಗಳನ್ನು ಆಡದವನಾಗಿದ್ದರೆ, ಆ ಅರಸನ ಆಳ್ವಿಕೆಗೊಳಪಟ್ಟ ನಾಡನ್ನು ಲೋಕವೇ ಹೊಗಳುವುದು.
Tamil Transliteration
Kaatchik Keliyan Katunjollan Allanel
Meekkoorum Mannan Nilam.
Section | Division II: ಅರ್ಥ ಭಾಗ |
---|---|
Chapter Group | ಅಧ್ಯಾಯ: 39 - 48 |
chapter | ಅರಸನ ಹಿರಿಮೆ |