Kural - 433

ನಿಂದೆಗೆ ನಾಚುವವರು, ತೆನೆಯ ಕಾಳಿನಷ್ಟು ಅಲ್ಪವಾದ ಅಪರಾಧ ತಮ್ಮಿಂದ ನಡೆದರೂ, ಅದನ್ನು ಹನೆಯಷ್ಟು (ತಾಳೆಮರದಷ್ಟು) ದೊಡ್ಡದಾಗಿ ಭಾವಿಸುವರು.
Tamil Transliteration
Thinaiththunaiyaang Kutram Varinum Panaiththunaiyaak
Kolvar Pazhinaanu Vaar.
Section | Division II: ಅರ್ಥ ಭಾಗ |
---|---|
Chapter Group | ಅಧ್ಯಾಯ: 39 - 48 |
chapter | ತಪ್ಪು |