Kural - 436

ಮುಂದಾಗಿ ತನ್ನ ದೋಷಗಳನ್ನು ನಿವಾರಿಸಿಕೊಂಡು, ಬೇರೆಯವರ ದೋಷಗಳನ್ನು ಸೂಕ್ಷ್ಮವಾಗಿ ಕಾಣಬಲ್ಲ ಅರಸನಿಗೆ ಬೇರೇನು ದೋಷಗಳು ಸಂಭವಿಸುವುವು?
Tamil Transliteration
Thankutram Neekkip Pirarkutrang Kaankirpin
Enkutra Maakum Iraikku?.
Section | Division II: ಅರ್ಥ ಭಾಗ |
---|---|
Chapter Group | ಅಧ್ಯಾಯ: 39 - 48 |
chapter | ತಪ್ಪು |