Kural - 452
ನೆಲದ ಗುಣದಿಂದ (ಹರಿಯುವ) ನೀರಿನ ಗುಣವೂ ಬದಲಾಗುತ್ತದೆ; ಅದೇ ರೀತಿ ಮನುಷ್ಯನ ತಿಳಿವಳಿಕೆ ಕೂಡ ಒಡನಾಟದ ಗುಣವನ್ನು ಹೊಂದಿಕೊಂಡಿರುತ್ತದೆ.
Tamil Transliteration
Nilaththiyalpaal Neerdhirin Thatraakum Maandharkku
Inaththiyalpa Thaakum Arivu.
Section | Division II: ಅರ್ಥ ಭಾಗ |
---|---|
Chapter Group | ಅಧ್ಯಾಯ: 39 - 48 |
chapter | ನೀಚರ ಸಹವಾಸ ಸೇರದಿರುವುದು |