Kural - 505

ಒಬ್ಬನಲ್ಲಿರುವ ಹಿರಿಯ ಗುಣಗಳಿಗೂ, ಅಲ್ಪ ಗುಣಗಳಿಗೂ, ಅವನಿಗೆ ದತ್ತವಾಗಿ ಬಂದ ಕರ್ಮವೇ ಒರೆಗಲ್ಲಾಗುವುದು.
Tamil Transliteration
Perumaikkum Enaich Chirumaikkum Thaththam
Karumame Kattalaik Kal.
| Section | Division II: ಅರ್ಥ ಭಾಗ |
|---|---|
| Chapter Group | ಅಧ್ಯಾಯ: 39 - 48 |
| chapter | ಅರಿತು ನಂಬುವ ಬಗೆ |