Kural - 619
ದೈವವಿಧಿಯ ಕಾರಣದಿಂದ ಒಂದು ಕೆಲಸ ಫಲಿಸದೆ ಹೋದರೂ ಪ್ರಯತ್ನವು ತನ್ನ ಶರೀರಶ್ರಮದ ಕೂಲಿಯಾಗಿ ಫಲವನ್ನು ನೀಡುತ್ತದೆ.
Tamil Transliteration
Theyvaththaan Aakaa Theninum Muyarsidhan
Meyvaruththak Kooli Tharum.
Section | Division II: ಅರ್ಥ ಭಾಗ |
---|---|
Chapter Group | ಅಧ್ಯಾಯ: 39 - 48 |
chapter | ಪುರುಷ ಯತ್ನ ಪಡೆದಿರುವುದು |