Kural - 727
(ಅರಿತವರ) ಸಭಯಲ್ಲಿ ಅಂಜುವವನ ಶಾಸ್ತ್ರಜ್ಞಾನವು, ಹಗೆಯೊಡನೆ ಹೋರಾಟ ನಡೆಸಲು ಹೋದ ಹೇಡಿಯ ಕೈಯಾಳಗಿನ ಕೂರಲಗಿನಂತೆ.
Tamil Transliteration
Pakaiyakaththup Petikai Olvaal Avaiyakaththu
Anju Mavankatra Nool.
Section | Division II: ಅರ್ಥ ಭಾಗ |
---|---|
Chapter Group | ಅಧ್ಯಾಯ: 49 - 58 |
chapter | ಸಭಾ ಕಂಪನವಿಲ್ಲದಿರುದು |