Kural - 729

ಶಾಸ್ತ್ರಗ್ರಂಥಗಳನ್ನು ಓದಿಬಲ್ಲವರಾದರೂ, ಚೆನ್ನಾಗಿ ಬಲ್ಲವರ ಸಭೆಯಲ್ಲಿ (ಮಾತನಾಡಲು) ಹೆದುರುವವರು, ಕಲಿಯದವರಿಗಿಂತ, ಕಡೆ
ಎಂದೆಣಿಸಲ್ಪಡುವರು.
Tamil Transliteration
Kallaa Thavarin Kataiyenpa Katrarindhum
Nallaa Ravaiyanju Vaar.
| Section | Division II: ಅರ್ಥ ಭಾಗ |
|---|---|
| Chapter Group | ಅಧ್ಯಾಯ: 49 - 58 |
| chapter | ಸಭಾ ಕಂಪನವಿಲ್ಲದಿರುದು |