Kural - 903
ಗೃಹಿಣಿಯಾದವಳಿಗೆ ಹೆದರಿ ವಿವೇಚನೆಯಿಲ್ಲದೆ ನಡೆದುಕೊಳ್ಳುವವನು ಸಂಪನ್ನರ ನಡುವೆ ಅವಹೇಳನಕ್ಕೆ ಗುರಿಯಾಗುತ್ತಾನೆ.
Tamil Transliteration
Illaalkan Thaazhndha Iyalpinmai Egngnaandrum
Nallaarul Naanuth Tharum.
Section | Division II: ಅರ್ಥ ಭಾಗ |
---|---|
Chapter Group | ಅಧ್ಯಾಯ: 89 - 98 |
chapter | ಹೆಣ್ಣು ಹೇಳಿದಂತೆ ಕೇಳುವುದು |