Kural - 905

ಮನೆಯೊಡತಿಗೆ ಅಂಜಿ ಬಾಳುವವನು, ಯಾವಾಗಲೂ, ಸಜ್ಜನರಿಗೆ ಒಳ್ಳೆಯದನ್ನು ಮಾಡಲು ಅಂಜುವನು.
Tamil Transliteration
Illaalai Anjuvaan Anjumar Regngnaandrum
Nallaarkku Nalla Seyal.
| Section | Division II: ಅರ್ಥ ಭಾಗ |
|---|---|
| Chapter Group | ಅಧ್ಯಾಯ: 89 - 98 |
| chapter | ಹೆಣ್ಣು ಹೇಳಿದಂತೆ ಕೇಳುವುದು |