Kural - 914

ದೈವ ಕೃಪೆಯ ಸಿರಿಯನ್ನು ಅರಸುವ ವಿಚಾರವಂತರು, ಹಣವನ್ನೇ ಮುಖ್ಯವಾಗಿ ಬಯಸುವ ವೇಶ್ಯೆಯರು ಕೂಡುವ ಕೀಳು ಸುಖವನ್ನು
ಆಶಿಸುವುದಿಲ್ಲ.
Tamil Transliteration
Porutporulaar Punnalan Thoyaar Arutporul
Aayum Arivi Navar.
| Section | Division II: ಅರ್ಥ ಭಾಗ |
|---|---|
| Chapter Group | ಅಧ್ಯಾಯ: 89 - 98 |
| chapter | ಸ್ವೇಚ್ಛಾ ಸ್ತ್ರೀಯರು (ವೇಶ್ಯೆಯರು) |