Kural - 920
ಇಬ್ಬಗೆಯ ಮನಸ್ಸುಳ್ಳ ವೇಶ್ಯಾಂಗನೆಯರು, ಕಳ್ಳು ಮತ್ತು ಜೂಜು ಇವು ಮೂರೂ ಸಿರಿಯಳಿದ ದರಿದ್ರರ ಒಡನಾಡೀಗಳು.
Tamil Transliteration
920 Irumanap Pentirum Kallum Kavarum
Thiruneekkap Pattaar Thotarpu.
Section | Division II: ಅರ್ಥ ಭಾಗ |
---|---|
Chapter Group | ಅಧ್ಯಾಯ: 89 - 98 |
chapter | ಸ್ವೇಚ್ಛಾ ಸ್ತ್ರೀಯರು (ವೇಶ್ಯೆಯರು) |