Kural - 925

ಹಣ ತೆತ್ತು ಮೈಯರಿಯದ ಸ್ಥಿತಿಯನ್ನು ತಂದುಕೊಳ್ಳುವುದು, ತಾನು ಮಾಡುವ ಕೆಲಸದ ಅರಿವುಗೇಡಿತನವನ್ನು
ಸಂಪಾದಿಸಿದಂತೆಯೇ.
Tamil Transliteration
Kaiyari Yaamai Utaiththe Porulkotuththu
Meyyari Yaamai Kolal.
| Section | Division II: ಅರ್ಥ ಭಾಗ |
|---|---|
| Chapter Group | ಅಧ್ಯಾಯ: 89 - 98 |
| chapter | ಕಳ್ಳು ಕುಡಿಯದಿರುವುದು |