Kural - 927
ಕಳ್ಳಿಗೆ ಸೋತು ಬಲಿಯಾದವರು, (ತಮ್ಮ ಅಮಲಿನಿಂದ) ಯಾವಾಗಲೂ, ತಮ್ಮ ಮನಸ್ಸನ್ನು ಪ್ರಕಟಪಡಿಸಿ ಊರ ನಗೆಗೆ
ಪಾತ್ರರಾಗುವರು.
Tamil Transliteration
Ullotri Ulloor Nakappatuvar Egngnaandrum
Kallotrik Kansaai Pavar.
Section | Division II: ಅರ್ಥ ಭಾಗ |
---|---|
Chapter Group | ಅಧ್ಯಾಯ: 89 - 98 |
chapter | ಕಳ್ಳು ಕುಡಿಯದಿರುವುದು |