Kural - 931
ಜೂಜಿನಲ್ಲಿ ಗೆಲುವುದಾದರೂ ಜೂಜನ್ನು ಬಯಸಬಾರದು; ಆ ಗೆಲ್ಲುವಿಕೆ ಕೂಡ, ಗಾಳದ ತುದಿಯ ಲೋಹವನ್ನು ಮೀನು (ಆಹಾರವೆಣ್ದು
ಎಣಿಸಿ) ನುಂಗಿದಂತೆ.
Tamil Transliteration
Ventarka Vendritinum Soodhinai Vendradhooum
Thoontirpon Meenvizhungi Atru.
Section | Division II: ಅರ್ಥ ಭಾಗ |
---|---|
Chapter Group | ಅಧ್ಯಾಯ: 89 - 98 |
chapter | ಜೂಜು |