Kural - 933
(ಅರಸನಾದವನು) ಉರುಳುವ ದಾಳವನ್ನು ಊಹಿಸಿ ಹೇಳಿ ಬರುವ ಹಣವನ್ನು ಎಡೆಬಿಡದೆ ತೊಡಗಿಸಿ ಜೂಜಾಡಿದರೆ, ಅವನ
ಗಳಿಕೆಯು ಕೈತಪ್ಪಿ ಹೋಗಿ ಇತರರ (ಹಗೆಗಳ) ಕೈ ಸೇರುವುದು.
Tamil Transliteration
Urulaayam Ovaadhu Koorin Porulaayam
Pooip Purame Patum.
Section | Division II: ಅರ್ಥ ಭಾಗ |
---|---|
Chapter Group | ಅಧ್ಯಾಯ: 89 - 98 |
chapter | ಜೂಜು |