Kural - 937

ಜೂಜಡುವ ಕೂಟದಲ್ಲಿ ಅರಸನು ಧರ್ಮ, ಅರ್ಥ, ಕಾಮಗಳನ್ನು ಮೀರಿ ಕಾಲಹರಣ ಮಾಡಿದರೆ, ಪರಂಪರಯಾಗಿ ಅವನಿಗೆ ಬಂದ
ಸಿರಿಸಂಪತ್ತುಗಳೂ ಮತ್ತು ಸ್ವಾಭಾವಿಕವಾದ ಸದ್ಗುಣಗಳೂ ನಾಶವಾಗಿ ಹೋಗುತ್ತವೆ.
Tamil Transliteration
Pazhakiya Selvamum Panpum Ketukkum
Kazhakaththuk Kaalai Pukin.
| Section | Division II: ಅರ್ಥ ಭಾಗ |
|---|---|
| Chapter Group | ಅಧ್ಯಾಯ: 89 - 98 |
| chapter | ಜೂಜು |