Kural - 938

ಜೂಜು ಹಣವನ್ನು ಕಳೆದುಕೊಂಡು ಸುಳ್ಳು ಹೇಳುವಂತೆ ಮಾಡುವುದು; ದೈವ ಕೃಪಯನ್ನು ಕೆಡಿಸಿ ಹಲ ತೆರನಾದ ದುಃಖಗಳನ್ನು
(ಇಹಪರಗಳೆರಡರಲ್ಲೂ) ತಂದೊಡ್ಡುವುದು.
Tamil Transliteration
Porul Ketuththup Poimer Koleei Arulketuththu
Allal Uzhappikkum Soodhu.
| Section | Division II: ಅರ್ಥ ಭಾಗ |
|---|---|
| Chapter Group | ಅಧ್ಯಾಯ: 89 - 98 |
| chapter | ಜೂಜು |