Kural - 940

ಇಹಪರಗಳೆರಡರಲ್ಲಿಯೂ ಒಬ್ಬನನ್ನು ಕೀಳಾಗಿ ಮಾಡಿ, ದುಃಖದಿಂದ ಕಷ್ಟಕ್ಕೇಡು ಮಾಡೂವುದು ಅವನು ಬಯಸುವ ಜೂಜು; ಅದೇ
ರೀತಿ, ಜೀವದ ಮೇಲಿನ ವ್ಯಾಮೋಹವೂ- (ಮನುಷ್ಯನ) ದುಃಖವನ್ನು ಹೆಚ್ಚಿಸಿ ಅವನನ್ನು ತೋದರೆಯಲ್ಲಿ ಸಿಲುಕಿಸುವುದು.
Tamil Transliteration
Izhaththoru?um Kaadhalikkum Soodhepol Thunpam
Uzhaththoru?um Kaadhatru Uyir.
| Section | Division II: ಅರ್ಥ ಭಾಗ |
|---|---|
| Chapter Group | ಅಧ್ಯಾಯ: 89 - 98 |
| chapter | ಜೂಜು |