Kural - 991

ಒಬ್ಬನು ಎಲ್ಲರಲ್ಲಿಯೂ ಸುಲಭವಾಗಿ ಸೇರುವವನಾದರೆ, ಅವನಿಗೆ ಸದ್ಗುಣಗಳನ್ನು ಪಡೆಯುವುದೂ ಸುಲಭ ಎಂದು ಜ್ಞಾನಿಗಳು
ಹೇಳುವರು.
Tamil Transliteration
Enpadhaththaal Eydhal Elidhenpa Yaarmaattum
Panputaimai Ennum Vazhakku.
| Section | Division II: ಅರ್ಥ ಭಾಗ |
|---|---|
| Chapter Group | ಅಧ್ಯಾಯ: 99 - 108 |
| chapter | ಸದ್ಗುಣವುಳ್ಳವರಾಗಿರುವುದು |