Kural - 992
ಪ್ರೀತಿಯುಳ್ಳವರಾಗಿರುವುದು, ಹೆಸರಾದ ಕುಲದಲ್ಲಿ ಹುಟ್ಟಿದ ಕೀರ್ತಿ ಇರುವದು, ಇವೆರಡೂ ಗುಣವುಳ್ಳವರಾಗಿ ಬಾಳುವ
ಸನ್ಮಾರ್ಗಗಳೆನಿಸುವುವು.
Tamil Transliteration
Anputaimai Aandra Kutippiraththal Ivvirantum
Panputaimai Ennum Vazhakku.
Section | Division II: ಅರ್ಥ ಭಾಗ |
---|---|
Chapter Group | ಅಧ್ಯಾಯ: 99 - 108 |
chapter | ಸದ್ಗುಣವುಳ್ಳವರಾಗಿರುವುದು |